Category: ಇತಿಹಾಸ ಪುಟಗಳಿಂದ

ಇತಿಹಾಸ ಪುಟಗಳಿಂದ

ಸನ್ಮಾನ್ಯ ರಾಷ್ಣ್ರಪತಿಗಳಿಂದ ರಾಣಿ ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ…

ವಿಜಯನಗರದ ಸಾಳುವ ವಂಶದ ಒಂದು ಶಾಖೆಯ ಅರಸರು ಗೇರುಸೊಪ್ಪೆಯನ್ನು ಆಳುತ್ತಿದ್ದರೆ ಮತ್ತೊಂದು ವಂಶದವರು ಹಾಡುವಳ್ಳಿಯನ್ನು ಆಳುತ್ತಿದ್ದರು. ಗೇರುಸೊಪ್ಪೆಯ ಅರಸ ಇಮ್ಮಡಿ ದೇವರಾಯ (1515-50) ಪೋರ್ಚುಗೀಸರ ಮೇಲೆ ಯುದ್ಧ ಮಾಡಿದ. ಮಡಗೋವೆಯ ಬಳಿ 1542ರಲ್ಲಿ ನಡೆದ ಭೀಕರ ಯುದ್ಧದಲ್ಲಿ ಆತ ಸೋಲನ್ನಪ್ಪಿದ ಬಳಿಕ ಪೋರ್ಚುಗೀಸರು ಆತನ ರಾಜಧಾನಿ ಭಟ್ಕಳವನ್ನು ಸುಟ್ಟು ಹಾಕಿದರು. ಆತನ ಪತ್ನಿ ಚೆನ್ನಾದೇವಯ ತಂಗಿಯೇ ಚೆನ್ನಭೈರಾದೇವಿ. ಪೋರ್ಚುಗೀಸರ ಜೊತೆಗಿನ ಒಪ್ಪಂದದಂತೆ ಕಪ್ಪವನ್ನು ಕೊಡಲಿಲ್ಲವೆಂದು, ಕಾರ್ಟಜ್ ಪಡೆಯದ ಮಹಮದ್ದೀಯರ ಹಡಗುಗಳಿಗೆ ಭಟ್ಕಳ ಬಂದರಿನಲ್ಲಿ ಆಶ್ರಯ ಕೊಟ್ಟಿರುವಳೆಂದು ಆರೋಪಿಸಿ, […]

ಇತಿಹಾಸ ಪುಟಗಳಿಂದ

ಸನ್ಮಾನ್ಯ ರಾಷ್ಣ್ರಪತಿಗಳಿಂದ ರಾಣಿ ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ

ವಿಜಯನಗರದ ಸಾಳುವ ವಂಶದ ಒಂದು ಶಾಖೆಯ ಅರಸರು ಗೇರುಸೊಪ್ಪೆಯನ್ನು ಆಳುತ್ತಿದ್ದರೆ ಮತ್ತೊಂದು ವಂಶದವರು ಹಾಡುವಳ್ಳಿಯನ್ನು ಆಳುತ್ತಿದ್ದರು. ಗೇರುಸೊಪ್ಪೆಯ ಅರಸ ಇಮ್ಮಡಿ ದೇವರಾಯ (1515-50) ಪೋರ್ಚುಗೀಸರ ಮೇಲೆ ಯುದ್ಧ ಮಾಡಿದ. ಮಡಗೋವೆಯ ಬಳಿ 1542ರಲ್ಲಿ ನಡೆದ ಭೀಕರ ಯುದ್ಧದಲ್ಲಿ ಆತ ಸೋಲನ್ನಪ್ಪಿದ ಬಳಿಕ ಪೋರ್ಚುಗೀಸರು ಆತನ ರಾಜಧಾನಿ ಭಟ್ಕಳವನ್ನು ಸುಟ್ಟು ಹಾಕಿದರು. ಆತನ ಪತ್ನಿ ಚೆನ್ನಾದೇವಯ ತಂಗಿಯೇ ಚೆನ್ನಭೈರಾದೇವಿ. ಪೋರ್ಚುಗೀಸರ ಜೊತೆಗಿನ ಒಪ್ಪಂದದಂತೆ ಕಪ್ಪವನ್ನು ಕೊಡಲಿಲ್ಲವೆಂದು, ಕಾರ್ಟಜ್ ಪಡೆಯದ ಮಹಮದ್ದೀಯರ ಹಡಗುಗಳಿಗೆ ಭಟ್ಕಳ ಬಂದರಿನಲ್ಲಿ ಆಶ್ರಯ ಕೊಟ್ಟಿರುವಳೆಂದು ಆರೋಪಿಸಿ, […]

ಇತಿಹಾಸ ಪುಟಗಳಿಂದ

ಎಲ್ಲರಿಗೂ ದಾರಿದೀಪ ಸರ್ ಎಂ.ವಿ.ಜೀವನ

ಕರುನಾಡಿನ ಹೆಮ್ಮೆಯ ಪುತ್ರ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಭಾರತದಲ್ಲಿ ಇಂಜಿನಿಯರ್‌ಗಳ ದಿನ ಎಂದು ಆಚರಿಸಲಾಗುತ್ತದೆ. ಸರ್ ಎಂ.ವಿ. ಎಂದರೇನೇ ಕರುನಾಡ ಹೆಮ್ಮೆ. ಭಾರತದ ಎಂಜಿನಿಯರಿಂಗ್ ಪಿತಾಮಹರೆಂದು ಮತ್ತು ಕರುನಾಡಿನ ಹೆಮ್ಮೆಯ ಪುತ್ರ. ಭಾರತ ದೇಶದ ಶ್ರೇಷ್ಠ ಆಸ್ತಿ. ಭಾರತ ಕಂಡ ಅಪ್ರತಿಮ ಇಂಜಿನಿಯರ್ ಇವರು. ಇವರ ಇಂಜಿನಿಯರಿಂಗ್ ಕೌಶಲ್ಯ. ದೂರದರ್ಶಿತ್ವದ ಯೋಜನೆಗಳು, ಜ್ಞಾನ ಎಲ್ಲವೂ ಅದ್ಭುತ, ನಮ್ಮ ನೆಲದ ಸಾಕ್ಷಿ ಪ್ರಜ್ಞೆ ಇವರು. ಇವರ ಜೀವನ, ಆದರ್ಶ, ಸಂದೇಶಗಳು ಇಂದಿಗೂ ಎಲ್ಲರಿಗೂ ದಾರಿದೀಪ, ಇದೇ ಕಾರಣಕ್ಕೆ ಸರ್ ಎಂ.ವಿ.ಅವರ […]

ಇತಿಹಾಸ ಪುಟಗಳಿಂದ

ಬಸವಣ್ಣ, ಎಲ್ಲರೂ ನಮ್ಮವರೆಂದ ಜನದಾರ್ಶನಿಕ

ಸುಮಾರು ೮೫೦ ವರ್ಷಗಳ ಹಿಂದೆಯೆ ಬಸವಣ್ಣನವರು ಸ್ವಾತಂತ್ರ್ಯ, ಸಮಾನತೆ, ವಿಚಾರವಾದ ಮತ್ತು ಭ್ರಾತೃತ್ವ ಆಧಾರಿತ ಸಮಾಜಕ್ಕಾಗಿ ಹಂಬಲಿಸಿದರು. ಜೀವಿಸಿದ್ದು ೬೫ ವರ್ಷಗಳಾದರೂ (೧೧೩೧-೧೧೯೬) ಅವರ ಸಾಧನೆ ಪರ್ವತಸದೃಶ. ವಿಶ್ವಗುರು ಎಂಬ ಮನ್ನಣೆಗೆ ಪಾತ್ರರಾದ ಅವರು ಪರಿಚಯಿಸಿದ ಸಾಮಾಜಿಕ ಸುಧಾರಣೆಗಳು ಸಾರ್ವಕಾಲಿಕ. ಭಾರತೀಯ ಸಾಂಸ್ಕೃತಿಕ ಮತ್ತು ಧಾರ್ಮಿಕ ಇತಿಹಾಸದಲ್ಲಿ ಬಸವಣ್ಣನವರ ಬದುಕು ಮತ್ತು ಬರಹಗಳು ಒಂದು ಕ್ರಾಂತಿಕಾರಕ ಪರಿವರ್ತನೆಯನ್ನು ಪ್ರತಿನಿಧಿಸುತ್ತದೆ. ನೇರವಾಗಿ ದೈವತ್ವಕ್ಕೆ ಮುಟ್ಟಿಸುವ ಅವರ ವಚನಗಳು ಸರಳ, ಸತ್ಯ ಮತ್ತು ಪಾರದರ್ಶಕ ಶ್ರಮದ ದುಡಿಮೆಯು ಆರಾಧನೆಯ ಅತಿ […]

Back To Top