ಜುಲೈ 10 ರಿಂದ 14 ರವರೆಗೆ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ 3 ನೇ ಟೆಸ್ಟ್ನಲ್ಲಿ ಭಾರತ ಸೋಲು ಅನುಭವಿಸುವ ಮೂಲಕ ನಿರಾಸೆ ಮೂಡಿಸಿದೆ. ತೀವ್ರ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಈ ಪಂದ್ಯವನ್ನು ಗೆಲ್ಲಲು ಭಾರತಕ್ಕೆ ಇಂಗ್ಲೆಂಡ್ 192 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ, ಪಂದ್ಯವನ್ನು ಕೈವಶ ಮಾಡಿಕೊಳ್ಳುವಲ್ಲಿ ಭಾರತ ವಿಫಲವಾಯಿತು. ನಾಲ್ಕನೇ ದಿನದ ಅಂತ್ಯಕ್ಕೆ 54 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿದ್ದ ಭಾರತ, 170 ರನ್‌ಗಳಿಗೆ ಆಲ್‌ಔಟ್ ಆಗುವ ಮೂಲಕ ಇಂಗ್ಲೆಂಡ್ […]
ಹಾಲಾಹಲವನ್ನೇ ಉಂಡವನು.. ಹಾಲು ಮಾರಿ ಕ್ರಿಕೆಟ್ ಕಿಟ್ ಖರೀದಿಸಿದ್ದವನು..ತನ್ನದೇ ಸ್ವಂತ ಬ್ರ‍್ಯಾಂಡ್ ಕಟ್ಟಿದ ಕಥೆ..!
ಇತಿಹಾಸ ನಿರ್ಮಿಸುವವರು ಎದ್ದು ಬರುವುದು ಸಾಮಾನ್ಯ ಮಧ್ಯಮ ವರ್ಗದ ಕುಟುಂಬಗಳಿಂದಲೇ.. ದೇಶಕ್ಕೆ ಮೊದಲ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್, ಎರಡೆರಡು ವಿಶ್ವಕಪ್ ಗೆದ್ದು ಕೊಟ್ಟ ಎಂ.ಎಸ್ ಧೋನಿ, ಬ್ಯಾಟಿಂಗ್ ಸಾಮ್ರಾಟ ಸಚಿನ್ ತೆಂಡೂಲ್ಕರ್, ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ.. ಇವರೆಲ್ಲಾ ಚಿನ್ನದ ಚಮಚವನ್ನು ಬಾಯಲ್ಲಿಟ್ಟುಕೊಂಡು ಹುಟ್ಟಿದವರಲ್ಲ. ಅಷ್ಟೂ ಮಂದಿ ಮಧ್ಯಮ ವರ್ಗ ಅಥವಾ ಕೆಳ ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆಯಿಂದ ಬಂದವರು. ಇವರೆಲ್ಲಾ ತಮ್ಮ ಸೀಮೆಯಲ್ಲಿ ಮಾಡಿದ ಸಾಧನೆ, ಏರಿದ ಎತ್ತರವಿದೆಯಲ್ಲಾ.. ಎಲ್ಲವೂ ಒಂದೊಂದು […]

