ಜಯನಗರವೆಂಬ ಅದ್ಭುತವಾದ ಲೋಕವು ಆಗಸ್ಟ್ 20, 1948ರಂದು ಪ್ರಾರಂಭವಾಗಿ ಕಳೆದ 75ವರ್ಷಗಳಿಂದ ಬೆಂಗಳೂರಿನ ಅದರಲ್ಲೂ ದಕ್ಷಿಣ ಭಾಗದ ಅತ್ಯಂತ ಸುಂದರ ಸುಪ್ರಸಿದ್ಧ ಮತ್ತು ವಿಶಾಲವಾದ ಬಡಾವಣೆಯಾಗಿ ಈ ಪ್ರದೇಶ ಪರಿವರ್ತನೆಯಾಗಿದ್ದು ಹೇಗೆ?ಸ್ವಾತಂತ್ರö್ಯ ಬಂದ ಒಂದು ವರ್ಷದ ನಂತರ, ಜಯನಗರವು ಆಗಸ್ಟ್ 20, 1948ರಂದು ಜನಿಸಿತು. ಅಂದಿನ ಬೆಂಗಳೂರು ನಗರದ ಹೊಸ ವಿಸ್ತರಣೆಯ ಸಮಾರಂಭದ ಅಧ್ಯಕ್ಷತೆಯನ್ನು ಸಿ. ರಾಜಗೋಪಾಲಾಚಾರಿ ವಹಿಸಿದ್ದರು, ಅವರು ಆಗತಾನೆ ಜೂನ್ 20ರಂದು ಭಾರತದ ಮೊದಲ ಗವರ್ನರ್ ಜನರಲ್ ಆಗಿ ಅಧಿಕಾರ ಸ್ವೀಕರಿಸಿದ್ದರು. ಮೂಲತಃ ಕನಕನಪಾಳ್ಯ […]
ವರ್ತುಲ ರೈಲ್ವೆ – 2500 ಎಕರೆ ಭೂಸ್ವಾಧೀನ
ಬೆಂಗಳೂರು ಸುತ್ತಲಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ವರ್ತುಲ ರೈಲ್ವೆ ಯೋಜನೆಗೆ 2500 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಕೇಂದ್ರ ರೈಲ್ವೆ ಇಲಾಖೆಯು ಭೂಮಿ ನೀಡಿದವರಿಗೆ ಪರಿಹಾರ ನೀಡಲಿದೆ. ಈ ಯೋಜನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 8 ಪಟ್ಟಣಗಳನ್ನು ರೈಲು ಸಂಪರ್ಕದ ಮೂಲಕ ಬೆಸೆಯಲಿದ್ದು, ೨೮೭ ಕಿ.ಮೀ. ವಿಸ್ತೀರ್ಣ ಹೊಂದಿರಲಿದೆ. ಮುಂದಿನ 50 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಡಿಪಿಆರ್ ಸಿದ್ಧಪಡಿಸಲಾಗುವುದು ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.ವರ್ತುಲ ರೈಲ್ವೆ ಯೋಜನೆಗೆ ಬೆಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ 2500 ಎಕರೆ ಭೂಸ್ವಾಧೀನ. ಭೂಮಿ […]
ಬೆಂಗಳೂರು ಸುರಂಗ ಮಾರ್ಗ – ಟ್ರಾಫಿಕ್ ಜಾಮ್‌ಗೆ ಮುಕ್ತಿಯೆಂದು?
1991 ರಿಂದ ಬೆಂಗಳೂರು ಮಹಾನಗರವು 330ಕಿ.ಮೀ. ವಿಸ್ತೃತ ರಸ್ತೆ ಜಾಲವು ವಿಸ್ತೀರ್ಣವಾಗುತ್ತ ಅತಿ ಹೆಚ್ಚು ವಾಹನಗಳು ಮತ್ತು ಕೈಗಾರಿಕೆಗಳು ಅಭಿವೃದ್ಧಿ ಹೊಂದುವ ಸಮಯದಿಂದ 2006-07ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾದ ತಕ್ಷಣದಿಂದಲೆ 625 ಚ.ಕಿ.ಮೀ. ವ್ಯಾಪ್ತಿಯ 11,000 ಕಿ.ಮೀ. ರಸ್ತೆಗಳನ್ನು ಹೊಂದಿ 4 ಒಳಭಾಗದ ವರ್ತುಲ ರಸ್ತೆಗಳು ಮತ್ತು ೨ ಹೊರಭಾಗದ ಉದ್ದದ ವರ್ತುಲ ರಸ್ತೆಗಳು ಈ 30 ವರ್ಷಗಳಲ್ಲಿ ನಿರ್ಮಾಣವಾಗಿ ಅದಕ್ಕೆ ಹೊಂದಿಕೊಂಡಂತೆ 35 ಕಿ.ಮೀ. ಉದ್ದ ನೈಸ್ ರಸ್ತೆಯಲ್ಲೂ ಪ್ರತಿ ದಿನಕ್ಕೆ 6.5 ಲಕ್ಷ […]


