ನಾಗವಾರ ಕಡೆಯಿಂದ ಹೆಬ್ಬಾಳ ಜಂಕ್ಷನ್ ಫ್ಲೆೈ ಓವರ್ ನಿರ್ಮಾಣ – ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ ಹೆಬ್ಬಾಳ ಜಂಕ್ಷನ್‌ನಲ್ಲಿ ನಾಗವಾರ ಕಡೆಯಿಂದ ಮತ್ತೊಂದು ಹೊಸ ಮೇಲ್ಸೇತುವೆ (ಹೊಸಪಥ) ನಿರ್ಮಿಸಲು ಬಿಡಿಎ ಮುಂದಾಗಿದ್ದು, ಇದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಕಡೆಗೆ ಸಂಚಾರವನ್ನು ಸುಗಮಗೊಳಿಸುವ ಉದ್ದೇಶವನ್ನು ಹೊಂದಿದೆ. ನಾಗವಾರದ ಮೂಲಕ ವಿಮಾನ ನಿಲ್ದಾಣಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಗೆ ನೇರವಾಗಿ ಸಂಪರ್ಕಿಸುವ ಪ್ರಸ್ತಾವಿತ ಮೇಲ್ಸೇತುವೆಯ ಯೋಜನಾ ವರದಿ (ಡಿಪಿಆರ್) ತಯಾರಿಸಲು ಅನುಮತಿ ಈಗಾಗಲೇ ದೊರೆತಿದ್ದು, ಈ ಪ್ರದೇಶದಲ್ಲಿ ಹೆಚ್ಚುತ್ತಿರುವ […]
ಬೆಂಗಳೂರು ಯೂನಿವರ್ಸಿಟಿ : ಏಷ್ಯಾದ ಅತ್ಯುತ್ತಮ ವಿಶ್ವವಿದ್ಯಾಲಯ
ಬೆಂಗಳೂರು ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯದ ಅತಿದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. 1994ರಲ್ಲಿ 32 ಕಾಲೇಜುಗಳು ಮತ್ತು 16,000 ವಿದ್ಯಾರ್ಥಿಗಳೊಂದಿಗೆ ಪ್ರಾರಂಭವಾಯಿತು. ನಂತರ 700 ಕಾಲೇಜುಗಳು ಮತ್ತು ೪ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ್ದು, ಇದು ಬೆಂಗಳೂರು ನಗರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳನ್ನು ಒಳಗೊಂಡಿದೆ. ಬೆಂಗಳೂರು ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಜ್ಞಾನಭಾರತಿ ಆಗಿದೆ. ಇಲ್ಲಿ 800 ಎಕರೆ ವಿಶಾಲ ಪ್ರದೇಶವಿದೆ. ವಿಶ್ವವಿದ್ಯಾಲಯವು ತನ್ನ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಲ್ಲಿ ಚಾಯ್ಸ್ ಬೇಸ್ಡ್ ಕ್ರೆಡಿಟ್ ಸಿಸ್ಟಮ್ ಅನ್ನು ಅಳವಡಿಸಿಕೊಂಡು […]
ಭೂಸ್ವಾಧೀನ ರದ್ದು ದೇವನಹಳ್ಳಿ ರೈತರ ಪ್ರತಿಭಟನೆಗೆ ಜಯ
ನೇಗಿಲ ಯೋಗಿಗಳ ಹೋರಾಟಕ್ಕೆ ಮಣಿದ ಸರ್ಕಾರ : ಭೂಸ್ವಾಧೀನ ಕೈ ಬಿಟ್ಟ ರಾಜ್ಯ ಸರ್ಕಾರ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಸ್ಥಾಪಿಸಲು ಉದ್ದೇಶಿರುವ ಹೈಟೆಕ್ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್ಗಾಗಿ ಜಮೀನು ನೀಡಲು ರೈತರು ಭಾರೀ ಪ್ರತಿಭಟನೆ ನಡೆಸಿ ಅಮರಣಾಂತ ಉಪವಾಸದೊಂದಿಗೆ ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಡಲು ನಿರ್ಧರಿಸಿದೆ. ಈ ಮೂಲಕ ಕಳೆದ ಮೂರುವರೆ ವರ್ಷಗಳಿಂದ ನಡೆದಿರುವ ರೈತರ ಹೋರಾಟ ತಾರ್ಕಿಕ ಅಂತ್ಯಕಂಡಿದ್ದು, ಅನ್ನದಾತರ ಆಂದೋಲನಕ್ಕೆ ದೊಡ್ಡ ಗೆಲುವು ಲಭಿಸಿದೆ. ಈ ಹಿನ್ನೆಲೆಯಲ್ಲಿ […]
ಬೆಂಗಳೂರು ಸುರಂಗ ಮಾರ್ಗ – ಟ್ರಾಫಿಕ್ ಜಾಮ್‌ಗೆ ಮುಕ್ತಿಯೆಂದು?
1991 ರಿಂದ ಬೆಂಗಳೂರು ಮಹಾನಗರವು 330ಕಿ.ಮೀ. ವಿಸ್ತೃತ ರಸ್ತೆ ಜಾಲವು ವಿಸ್ತೀರ್ಣವಾಗುತ್ತ ಅತಿ ಹೆಚ್ಚು ವಾಹನಗಳು ಮತ್ತು ಕೈಗಾರಿಕೆಗಳು ಅಭಿವೃದ್ಧಿ ಹೊಂದುವ ಸಮಯದಿಂದ 2006-07ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾದ ತಕ್ಷಣದಿಂದಲೆ 625 ಚ.ಕಿ.ಮೀ. ವ್ಯಾಪ್ತಿಯ 11,000 ಕಿ.ಮೀ. ರಸ್ತೆಗಳನ್ನು ಹೊಂದಿ 4 ಒಳಭಾಗದ ವರ್ತುಲ ರಸ್ತೆಗಳು ಮತ್ತು ೨ ಹೊರಭಾಗದ ಉದ್ದದ ವರ್ತುಲ ರಸ್ತೆಗಳು ಈ 30 ವರ್ಷಗಳಲ್ಲಿ ನಿರ್ಮಾಣವಾಗಿ ಅದಕ್ಕೆ ಹೊಂದಿಕೊಂಡಂತೆ 35 ಕಿ.ಮೀ. ಉದ್ದ ನೈಸ್ ರಸ್ತೆಯಲ್ಲೂ ಪ್ರತಿ ದಿನಕ್ಕೆ 6.5 ಲಕ್ಷ […]
ಪಿಯು ವಿದ್ಯಾರ್ಥಿನಿ ಅರ್ಚಕರ ಕುಟುಂಬದ ಮೊದಲ ಮಹಿಳಾ ಪುರೋಹಿತೆ ಅನಘ
ದಕ್ಷಿಣ ಕನ್ನಡದ ಅನಘಾ ಭಟ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾಗಲೇ ತಮ್ಮ ಪುರೋಹಿತರ (ಹಿಂದೂ ಅರ್ಚಕರು) ಕುಟುಂಬದಲ್ಲಿ ಪೌರೋಹಿತ್ಯ ಕರ್ತವ್ಯಗಳನ್ನು ನಿರ್ವಹಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರದಾರದು ಅವರು ತಮ್ಮ ತಂದೆಯೊಂದಿಗೆ ಮದುವೆಗಳನ್ನು ನೆರವೇರಿಸುವಲ್ಲಿ ಮತ್ತು ಇತರ ಧಾರ್ಮಿಕ ವಿಧಿಗಳನ್ನು ನಿರ್ವಹಿಸುವಲ್ಲಿ ಸಹಾಯ ಮಾಡುತ್ತಾರೆ. ಅನಘಾ ಅವರಿಗೆ ತಮ್ಮ ತಂದೆಯಿಂದ ಸಂಸ್ಕöÈತ ಮತ್ತು ವೇದಗಳನ್ನು ಕಲಿಯಲು ಪ್ರೋತ್ಸಾಹ ದೊರೆತಿದೆ, ಅವರು ಋಗ್ವೇದದ 15 ಸೂಕ್ತಗಳನ್ನು ಮತ್ತು ಯಜುರ್ವೇದದ ರುದ್ರಪಾಟವನ್ನು ಕಲಿತಿದ್ದಾರೆ. ಮಹಿಳೆಯರು ಪುರುಷರಿಗೆ ಸರಿ ಸಮಾನವಾಗಿ ಎಲ್ಲ […]
ಮಾಹಿತಿ ಹಕ್ಕು : ಭ್ರಷ್ಟಾಚಾರ ನಿರ್ಮೂಲನೆ ಅಸ್ತ್ರ
ಭಾರತ ಸರ್ಕಾರವು ಮಾಹಿತಿ ಹಕ್ಕು ಕಾಯ್ದೆಯನ್ನು (ಆರ್‌ಟಿಐ) ಜಾರಿಗೊಳಿಸಿ ೧೨ನೇ ಅಕ್ಟೋಬರ್ 2005ರಿಂದ ಅನುಷ್ಠಾನಕ್ಕೆ ಬಂದಿದೆ. ಸಾರ್ವಜನಿಕ ಜೀವನದಲ್ಲಿ ಹೆಚ್ಚು ಪಾರದರ್ಶಕತೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆಗಾಗಿ ಈ ಕಾಯ್ದೆಯು ಸರ್ಕಾರದಿಂದ ಬಹುತೇಕ ಯಾವುದೇ ಮಾಹಿತಿ ಪಡೆಯುವ ಹಕ್ಕನ್ನು ನಾಗರಿಕರಿಗೆ ಒದಗಿಸುತ್ತದೆ. ಈ ಕಾಯ್ದೆಯ ಹಿಂದೆ ಎರಡು ಉದ್ದೇಶಗಳಿವೆ : ಎಲ್ಲಾ ಭಾರತೀಯರಿಗೆ ಸೂಕ್ತವಾಗಿ ಸರ್ಕಾರದ ಮಾಹಿತಿ ಸಾಮಾನ್ಯ ಜನರಿಗೆ ಲಭಿಸುವಂತೆ ಮಾಡುವುದು ಹಾಗೂ ಆಡಳಿತದಲ್ಲಿ ಹೆಚ್ಚು ಪಾರದರ್ಶಕತೆ ತರುವುದು ಮತ್ತು ಪ್ರತಿ ಸಾರ್ವಜನಿಕ ಅಧಿಕಾರಿ ಜನರಿಗೆ ಉತ್ತರದಾಯತ್ವ […]









